ಸಿದ್ದೇಶ್ವರ ಜಾತ್ರೆಯ ಕೃಷಿ ಮೇಳದಲ್ಲಿ ಗಮನ ಸೆಳೆದ ಶ್ವಾನಗಳ ಪ್ರದರ್ಶನ - dog show latest news
ಮನುಷ್ಯನಿಗೆ ಹೆಚ್ಚು ನಂಬಿಕಸ್ಥ, ಪ್ರಯೋಜನಕಾರಿ ಹಾಗೂ ಸಾಕಿದ ಮಾಲೀಕನಿಗೆ ನಿಯತ್ತಾಗಿರುವ ಏಕೈಕ ಪ್ರಾಣಿ ಅಂದ್ರೆ ಅದು ನಾಯಿ. ಶ್ವಾನಕ್ಕೂ ಮಾನವನಿಗೂ ಅವಿನಾಭಾವ ಸಂಬಂಧ ಇದೆ. ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ತಳಿಯ ನಾಯಿಗಳನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕುರಿತ ಒಂದು ವರದಿ ಇಲ್ಲಿದೆ...