ಹಾವೇರಿಯಲ್ಲಿ ಉದ್ಯೋಗಮೇಳಕ್ಕೆ ಚಾಲನೆ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ - Home Minister Basavaraj Bommai
ಹಾವೇರಿ: ಇಲ್ಲಿನ ಶಿವಲಿಂಗೇಶ್ವರ ಮಹಿಳಾ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾಮಟ್ಟದ ಉದ್ಯೋಗಮೇಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉದ್ಯೋಗಾಂಕ್ಷಿಗಳು ಇದರ ಸದುಪಯೋಗಕ್ಕೆ ಮುಂದಾಗಬೇಕು ಎಂದರು. ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.