ಗದಗದಲ್ಲಿ ಲಾಕ್ಡೌನ್ ನಡುವೆ ಜಾತ್ರೆ ಮಾಡಲು ಬಂದ ಜನಕ್ಕೆ ಲಾಠಿ ರುಚಿ ತೋರಿಸಿದ ಖಾಕಿ! - ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮ
ಗದಗ: ಲಾಕ್ಡೌನ್ ನಡುವೆಯೂ ಜಾತ್ರೆ ಮಾಡಲು ಬಂದ ಭಕ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಲ್ಲಿ 4 ಕೊರೊನಾ ಪಾಸಿಟಿವ್ ಪ್ರಕರಣ ಇದ್ದರೂ ಸಹ ಜನ ಮಾತ್ರ ಇನ್ನೂ ಬುದ್ದಿ ಕಲಿತಿಲ್ಲ. ಜೊತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಯ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
TAGGED:
ಗದಗಲ್ಲಿ ಕೊರೊನಾ ಎಫೆಕ್ಟ್