ಕೊಪ್ಪಳ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣ ಪತ್ತೆ: ಮುಂಜಾಗ್ರತಾ ಕ್ರಮಗಳ ಕುರಿತು ವೈದ್ಯರ ಮಾಹಿತಿ - ಕೊಪ್ಪಳ ಜಿಲ್ಲೆಯಲ್ಲಿ ಇಲಿ ಜ್ವರ
ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಭೀತಿ ಕಡಿಮೆಯಾಗುತ್ತಿರುವಾಗಲೇ ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿರುವುದು ಮತ್ತೊಂದು ಆತಂಕ ಎದುರಾಗಿದೆ. ಕುಷ್ಟಗಿ ತಾಲೂಕಿನಲ್ಲಿ ಒಂದು ಪ್ರಕರಣ ಹಾಗೂ ಕೊಪ್ಪಳ ತಾಲೂಕಿನಲ್ಲಿ ಐದು ಪ್ರಕರಣ ಪತ್ತೆಯಾಗಿದ್ದು, ಅಕ್ಟೋಬರ್ ಕೊನೆಯ ವಾರದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಎಲ್ಲೆಲ್ಲಿ ಪ್ರಕರಣಗಳು ಪತ್ತೆಯಾಗಿವೆ? ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೇನು? ಇಲಾಖೆ ಕೈಗೊಂಡ ಕ್ರಮಗಳೇನು ಎಂಬುದರ ಕುರಿತಂತೆ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ್ ಎಂ.ಜಿ.ಅವರೊಂದಿಗೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ...