ನೀರಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಜಗದೀಶ್ ಶೆಟ್ಟರ್ - Dharavad latest news
ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಕುಡಿಯುವ ನೀರು ಪೂರೈಸುವ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬಾಗಿನ ಅರ್ಪಿಸಿದರು. ಶಾಸಕರಾದ ಸಿ.ಎಂ.ನಿಂಬಣ್ಣವರ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಇದ್ದರು.