ಗೋಕರ್ಣದಲ್ಲಿ ಕಿಡಿಗೇಡಿಗಳಿಂದ ಮೀನಿನ ಬಲೆಗಳಿಗೆ ಬೆಂಕಿ: ಅಪಾರ ನಷ್ಟ - Case resister at Gokarna Police Station
ಕಾರವಾರ: ಮೀನುಗಾರರ ಬಲೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಬಲೆಗಳು ಹಾಗೂ ಇತರೆ ಪರಿಕರಗಳು ಸುಟ್ಟು ಕರಕಲಾಗಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.