ಕರ್ನಾಟಕ

karnataka

ETV Bharat / videos

ಕೊರೊನಾ ನಡುವೆಯೂ ಮೈಸೂರಿಗೆ ಪ್ರವಾಸಿಗರ ಭೇಟಿ: ಮೂರೇ ದಿನದಲ್ಲಿ ಅರಮನೆಗೆ ಬಂದ ಆದಾಯ ಇಷ್ಟಂತೆ! - A visit to the cultural city of Mysor

By

Published : Dec 29, 2020, 9:46 PM IST

ಮೈಸೂರು: ಕೊರೊನಾ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ವರ್ಷಾಂತ್ಯದಲ್ಲಿ ಸಾಲು ಸಾಲು ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಇಲ್ಲಿನ ಪ್ರವಾಸಿ ತಾಣಗಳಾದ ಅರಮನೆ, ಶ್ರೀ ಜಯಚಾಮರಾಜೇಂದ್ರ ಮೃಗಾಲಯ ಹಾಗೂ ಚಾಮುಂಡಿ ಬೆಟ್ಟ ಸೇರಿದಂತೆ ಸುತ್ತಮುತ್ತಲ ಸ್ಥಳಗಳಿಗೆ ಪ್ರವಾಸಿಗರು‌ ಭೇಟಿ ನೀಡುತ್ತಿದ್ದಾರೆ. ಕಳೆದ ಮೂರು ದಿನಗಳಲ್ಲಿ ಅರಮನೆಗೆ 16.48 ಲಕ್ಷ ರೂ. ಆದಾಯ ಬಂದಿದೆ ಎನ್ನಲಾಗಿದೆ.

ABOUT THE AUTHOR

...view details