ಕರ್ನಾಟಕ

karnataka

ETV Bharat / videos

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ನಾಲ್ವರಿಂದ ಅತ್ಯಾಚಾರ, ಕೊಲೆ ಆರೋಪ - shivmogga muslim women rape and murder case

By

Published : Jan 5, 2020, 2:04 PM IST

ಹೈದರಾಬಾದ್ ಪಶು ವೈದ್ಯೆ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದೇ ರೀತಿಯ ಪ್ರಕರಣವೊಂದು ಇದೀಗ ಶಿವಮೊಗ್ಗದಲ್ಲೂ ನಡೆದಿದೆ ಎಂಬ ಅನುಮಾನ ಮೂಡಿಸಿದೆ. ಶಿವಮೊಗ್ಗದ ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದ ಪ್ರಕರಣ ಹಲವು ಅನುಮಾನ ಮೂಡಿಸಿದೆ. ಅದು ಏನು ಅಂತಾ ನೀವೆ ನೋಡಿ,,

ABOUT THE AUTHOR

...view details