ಕರ್ನಾಟಕ

karnataka

ETV Bharat / videos

ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಳ್ಳಾರಿಯಲ್ಲಿ ಎಬಿವಿಪಿ ಪ್ರತಿಭಟನೆ.. - ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ

By

Published : Jan 24, 2021, 5:41 PM IST

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ವತಿಯಿಂದ ಇಂದು ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಎಬಿವಿಪಿಯ ಸದಸ್ಯರಾದ ನಗರ ಕಾರ್ಯದರ್ಶಿ ಹೊನ್ನೂರ ಸ್ವಾಮಿ, ಕೌಶಿಕ್ ಮತ್ತು ಇನ್ನಿತರರು ಭಾಗವಹಿಸಿದ್ದರು.

ABOUT THE AUTHOR

...view details