ಕರ್ನಾಟಕ

karnataka

ETV Bharat / videos

ಬೈಕ್​ಗೆ ಸಾರಿಗೆ ಬಸ್ ಡಿಕ್ಕಿ; ಜಮೀನಿಗೆ ಹೋಗಿ ವಾಪಸಾಗುತ್ತಿದ್ದ ಸವಾರ ಸಾವು - ಹಾವೇರಿ ಬೈಕ್​ ಅಪಘಾತ

By

Published : Nov 9, 2020, 9:50 PM IST

ಬೈಕ್​ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಇರುವ ನೆಗಳೂರು ಕ್ರಾಸ್​ನಲ್ಲಿ ನಡೆದಿದೆ. ಮೃತನನ್ನು ಇಪ್ಪತ್ತೇಳು ವರ್ಷದ ಆಕಾಶ್​ ಮನ್ನಂಗಿ ಎಂದು ಗುರುತಿಸಲಾಗಿದೆ. ಜಮೀನಿಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

...view details