ಚಿರಂಜೀವಿ ಸರ್ಜಾ ವಿಧಿವಶ: ಆಸ್ಪತ್ರೆ ಬಳಿ ಜಮಾಯಿಸಿದ ಅಭಿಮಾನಿಗಳು - ನಟ ಚಿರಂಜೀವಿ ಸರ್ಜಾ
ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿರು ಅಭಿಮಾನಿಗಳು ಆಸ್ಪತ್ರೆ ಬಳಿ ಸೇರಿದ್ದು, ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಕೊರೊನಾ ಭೀತಿಯಲ್ಲಿ ಸರ್ಕಾರದ ಆದೇಶದಂತೆ ಕೋವಿಡ್ ಟೆಸ್ಟ್ ಮಾಡಿ ನಂತರ ಕುಟುಂಬದ ಸದಸ್ಯರಿಗೆ ಪಾರ್ಥಿವ ಶರೀರ ಹಸ್ತಾಂತರಿಸಲಾಗುತ್ತದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಆಸ್ಪತ್ರೆ ಬಳಿಯಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Jun 7, 2020, 6:57 PM IST