ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟಿ ಜಯಮಾಲ - ಮಾಜಿ ಸಚಿವೆ, ಚಲನಚಿತ್ರ ನಟಿ ಜಯಮಾಲ
ಮಾಜಿ ಸಚಿವೆ, ಚಲನಚಿತ್ರ ನಟಿ ಜಯಮಾಲ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಗಳು ಸೌಂದರ್ಯ ಜೊತೆಗಿದ್ದರು. ದೇಗುಲದಲ್ಲಿ ಅವರು ಆಶ್ಲೇಷ ಬಲಿ ಹಾಗೂ ತುಲಾಭಾರ ಸೇವೆ ನೆರವೇರಿಸಿದರು.