ಕರ್ನಾಟಕ

karnataka

ETV Bharat / videos

ಧಾರವಾಡ ಅಪಘಾತ ಪ್ರಕರಣ: ರಸ್ತೆ ಸುರಕ್ಷತೆ ಕುರಿತು ಸೂಕ್ತ ಕ್ರಮ

By

Published : Jan 18, 2021, 1:21 PM IST

ಧಾರವಾಡ: ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ 11 ಜನ ಮೃತಪಟ್ಟಿದ್ದ ಹಿನ್ನೆಲೆ ಇಂದು ಧಾರವಾಡದಲ್ಲಿ ಬೈಪಾಸ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗಿದೆ ಎಂದು ಎಡಿಜಿಪಿ ಪ್ರತಾಪ ರೆಡ್ಡಿ ಹೇಳಿದರು. ರಸ್ತೆ ಸುರಕ್ಷತೆ ಕುರಿತು ಜಿಲ್ಲಾಧಿಕಾರಿ, ಹು-ಧಾ ಪೊಲೀಸ್ ಕಮಿಷನರ್, ಎಸ್​ಪಿ ಹಾಗೂ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಮುಂದಿನ 15 ದಿನಗಳ ಒಳಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ABOUT THE AUTHOR

...view details