ಕರ್ನಾಟಕ

karnataka

ETV Bharat / videos

ಮಲೆನಾಡಲ್ಲಿ ಮತ್ತೆ ಶುರುವಾಯ್ತು ವರುಣನ ಆರ್ಭಟ - ಅಸ್ತವ್ಯಸ್ಥ

By

Published : Sep 17, 2019, 8:29 PM IST

ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಪ್ರಾರಂಭವಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಡಿ ಘಾಟಿ,ಬಣಕಲ್, ಬಾಳೂರು, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದ್ದು ಎಡೆ ಬಿಡದೇ ಕಳೆದ ಮೂವತ್ತು ನಿಮಿಷಗಳಿಂದ ಈ ಮಳೆ ಸುರಿಯುತ್ತಿದೆ. ನಿರಂತರ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ಥವಾಗಿದ್ದು ವಾಹನ ಸಂಚಾರಕ್ಕೂ ತೊಂದರೆಯಾಗಿದೆ.

ABOUT THE AUTHOR

...view details