ಬ್ರಹ್ಮಾವರದಲ್ಲಿ ಕೃಷಿ ಮೇಳ.....ಗಮನ ಸೆಳೆದ ವಸ್ತು ಪ್ರದರ್ಶನ, ಗಿರ್ ತಳಿಯ ಜಾನುವಾರು ! - latest udupi news
ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ಮತ್ತು ವಿವಿಧ ಇಲಾಖೆ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಎರಡು ದಿನಗಳ ಕೃಷಿ ಮೇಳ ಹಮ್ಮಿಕೊಳ್ಳಲಾಗಿದ್ದು, ಭರಪೂರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಳದಲ್ಲಿ ವಸ್ತು ಪ್ರದರ್ಶನ ಮತ್ತು ಗಿರ್ ತಳಿಯ ಜಾನುವಾರು ವಿಶೇಷವಾಗಿ ಎಲ್ಲರ ಗಮನ ಸೆಳೆಯಿತು.