ಕರ್ನಾಟಕ

karnataka

ETV Bharat / videos

ಧಾರವಾಡ ಜಿಲ್ಲಾಡಳಿತದಿಂದ ಏಡ್ಸ್ ಜಾಗೃತಿ ಜಾಥಾ - AIDS awareness jath in dharwad

By

Published : Dec 1, 2019, 6:48 PM IST

ಧಾರವಾಡ: ವಿಶ್ವ ಏಡ್ಸ್​ ವಿರೋಧಿ ದಿನಾಚರಣೆ ನಿಮಿತ್ತ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜನಜಾಗೃತಿ ಜಾಥಾ ನಡೆಯಿತು. ಈ ಜಾಥಾಕ್ಕೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಮತ್ತು ಜಿಲ್ಲಾಧಿಕಾರಿ ದೀಪಾ ಚೋಳನ್ ಚಾಲನೆ ನೀಡಿದರು. ಜಾಥಾದಲ್ಲಿ ಏಡ್ಸ್ ನಿಯಂತ್ರಣದ ಕುರಿತು ಜಾಗೃತಿ ಗೀತೆಗಳನ್ನು ಹಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಯಿತು.

ABOUT THE AUTHOR

...view details