ಕಲಬುರಗಿಯಲ್ಲಿ ಅಕ್ಷರ ಜಾತ್ರೆಗೆ ಅದ್ಧೂರಿ ತೆರೆ... - kalaburagi latest news
ಕಲಬುರಗಿಯ ಜ್ಞಾನಗಂಗಾ ಆವರಣದಲ್ಲಿ ನಡೆಯುತ್ತಿದ್ದ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿನ್ನೆ ಅದ್ಧೂರಿ ತೆರೆ ಬಿದ್ದಿದೆ. ಮೂರು ದಿನಗಳ ಕಾಲ ನಡೆದ ಅಕ್ಷರ ಜಾತ್ರೆಯ ಕೊನೆಯ ದಿನ ಲಕ್ಷಾಂತರ ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಆಗಮಿಸಿ ಸಂಭ್ರಮಿಸಿದರು.