ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ...ಹೇಗಿತ್ತು ನೋಡಿ ಬೀದಿ ವ್ಯಾಪಾರ.! - All India Kannada Literary Conference
ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ ಎದುರುಗಡೆ ಬೀದಿ ವ್ಯಾಪಾರಿಗಳ ವ್ಯಾಪಾರ ಜೋರಾಗಿ ನಡೆಯುತ್ತಿದೆ. ರಾಜ್ಯದ ನಾನಾ ಕಡೆಗಳಿಂದ ಆಗಮಿಸಿದ ಬೀದಿ ವ್ಯಾಪಾರಿಗಳ ಕುರಿತು ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
Last Updated : Feb 7, 2020, 2:47 PM IST