ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಶಿವಮೊಗ್ಗದಲ್ಲಿ ಸ್ಥಬ್ದ ಚಿತ್ರದ ವಾಹನಕ್ಕೆ ಚಾಲನೆ - ಶಿವಮೊಗ್ಗದಲ್ಲಿ ಸ್ಥಬ್ದ ಚಿತ್ರದ ವಾಹನ
ಶಿವಮೊಗ್ಗ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ವಕೀಲರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸ್ಥಬ್ದ ಚಿತ್ರದ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಚಾಲನೆ ನೀಡಲಾಯಿತು.