ಹುಬ್ಬಳ್ಳಿಯಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಉದ್ಧಟತನ: 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ..
ಹುಬ್ಬಳ್ಳಿ: ಪುಲ್ವಾಮಾದಲ್ಲಿ ಪಾಕ್ ರಕ್ತ ಪಿಪಾಸುಗಳು ಭಯಾನಕ ದಾಳಿ ನಡೆಸಿ ಶುಕ್ರವಾರಕ್ಕೆ ಒಂದು ವರ್ಷ ಕಳೆದಿದೆ. 40 ಯೋಧರ ಬಲಿದಾನಕ್ಕೆ ಇಡೀ ದೇಶ ಕಂಬನಿ ಮಿಡಿದಿದೆ. ಆ ಕರಾಳ ದಿನದ ಅಂಗವಾಗಿ ಇಡೀ ದೇಶ ಸೈನಿಕರ ಬಲಿದಾನವನ್ನು ಸ್ಮರಿಸುತ್ತಿದ್ರೆ, ಇತ್ತ ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಗಳನ್ನು ಕೂಗಿ ಜನಾಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ಕುರಿತ ವರದಿ ಇಲ್ಲಿದೆ ನೋಡಿ.
Last Updated : Feb 16, 2020, 10:23 AM IST
TAGGED:
ಹುಬ್ಬಳ್ಳಿಯ ಕೆಎಲ್ಇ ಕಾಲೇಜು