ಮತ್ತೆ ಅದೇ ರಾಗ.. ರಾಜ್ಯದಲ್ಲಿ ಸಿಎಂ ಬದಲಾವಣೆ ಪರ್ವ ಸದ್ಯದಲ್ಲೇ ಪ್ರಾರಂಭ: ಯತ್ನಾಳ್ - ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್,
ರಾಜ್ಯದಲ್ಲಿ ಸಿಎಂ ಬದಲಾವಣೆ ಪರ್ವ ಸದ್ಯದಲ್ಲೇ ಪ್ರಾರಂಭವಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸಿದ್ದಾರೆ. ಬೆಳಗಾವಿಯ ಅಥಣಿಯಲ್ಲಿ ಪಂಚಮಸಾಲಿ ಸಮಾಜದ ಶರಣು ಶರಣಾರ್ಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಈಟಿವಿ ಭಾರತದ ಜೊತೆ ಮಾತನಾಡಿದರು.
Last Updated : Apr 18, 2021, 12:18 PM IST