ಕರ್ನಾಟಕ

karnataka

ETV Bharat / videos

ಬಿಆರ್​ಟಿಎಸ್​ ನಿಯಮ ಉಲ್ಲಂಘನೆ, ಭದ್ರತಾ ಸಿಬ್ಬಂದಿಗೆ ಡಿಕ್ಕಿ... ಆಟೋ ಚಾಲಕ ಅಂದರ್​ ​ - news kannada

By

Published : Mar 15, 2019, 2:32 PM IST

ಹುಬ್ಬಳ್ಳಿ: ಬಿಆರ್‌ಟಿಎಸ್ ಮಾರ್ಗದಲ್ಲಿ ಸಂಚರಿಸಿ ಕಾನೂನು ಉಲ್ಲಂಘಿಸಿದ್ದಲ್ಲದೆ, ಭದ್ರತಾ ಸಿಬ್ಬಂದಿಗೆ ಆಟೋ ಗುದ್ದಿಸಿ ಪರಾರಿಯಾಗಿದ್ದ ಚಾಲಕನನ್ನು ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ABOUT THE AUTHOR

...view details