ಹುಬ್ಬಳ್ಳಿ-ಧಾರವಾಡ: ಆಟೋ ಮೂಲಕ ಕೊರೊನಾ ಬಗ್ಗೆ ಜಾಗೃತಿ - ಕರೊನಾ ಜಾಗೃತಿ
By
Published : Sep 3, 2020, 9:03 PM IST
ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಅವಳಿ ನಗರದ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆಟೋ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.