ಜಾಗೃತಿ ಮೂಡಿಸಲು ಬಂದ ಪೊಲೀಸರಿಗೆ ಹಾವೇರಿಯಲ್ಲಿ ಪುಷ್ಪಾರ್ಚನೆ! - ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ
ಹಾವೇರಿ: ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಪೊಲೀಸ್ ಇಲಾಖೆ ಕೊರೊನಾ ವೈರಸ್ ಕುರಿತು ಅರಿವು ಮೂಡಿಸುವ ಕೆಲಸ ಮಾಡಿತು. ಪೊಲೀಸರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರಿಗೆ ಪುಷ್ಪಾರ್ಚನೆ ಮಾಡಿ ಬರಮಾಡಿಕೊಂಡರು.
TAGGED:
ಹಾವೇರಿಯಲ್ಲಿ ಕೊರೊನಾ