’ತಂತಿ ಮೇಲೆ ನಡೆಯುತ್ತಿದ್ದೇನೆ’ ಸಿಎಂ ಹೇಳಿಕೆ ಬಗ್ಗೆ ಪುತ್ರ ವಿಜಯೇಂದ್ರ ಹೇಳಿದ್ದೇನು? - CM yeddyurappa statement
ದಾವಣಗೆರೆ: ತಾವು ತಂತಿ ಮೇಲೆ ನಡೆಯುತ್ತಿರುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಬಿಎಸ್ವೈ ಪುತ್ರ ಬಿ. ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದರು. ಹೋರಾಟದ ಹಿನ್ನೆಲೆಯಿಂದ ಬಂದ ಛಲಗಾರ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ನಡೆಸಿಕೊಂಡು ಬಂದವರು ಅವರು ಎಂದು ಹೇಳಿದರು.