ಕರ್ನಾಟಕ

karnataka

ETV Bharat / videos

ಕಾಂಗ್ರೆಸ್​ನ ಭದ್ರಕೋಟೆ ರಾಯಚೂರಲ್ಲಿ ಸಮಬಲದ ಪೈಪೋಟಿ... - kannada news

By

Published : Mar 29, 2019, 1:31 PM IST

ಲೋಕಸಭೆ ಕ್ಷೇತ್ರ ಕಾಂಗ್ರೆಸ್​ನ ಭದ್ರಕೋಟೆ. ಈ ಕ್ಷೇತ್ರವನ್ನು 'ಕೈ'ನಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ನಾಲ್ವರು ಶಾಸಕರು, ಕಾಂಗ್ರೆಸ್​ನ ಮೂವರು ಹಾಗೂ ಓರ್ವ ಜೆಡಿಎಸ್ ಶಾಸಕರಿದ್ದು, ಸಮಬಲ ಪೈಪೋಟಿಯಿದೆ. ಹಾಗಾಗಿ ಈ ಬಾರಿ ಮತದಾರರು ಯಾರಿಗೆ ಮಣೆ ಹಾಕಲಿದ್ದಾರೆ ಅನ್ನೋದನ್ನು ಕಾದು ನೋಡಬೇಕಿದೆ. ಇನ್ನು ಶಾಸಕ ಬಸವನಗೌಡ ದದ್ದಲ್ ಈ ಚುನಾವಣೆಗಾಗಿ ಯಾವ ರೀತಿಯ ತಂತ್ರಗಾರಿಕೆ ರೂಪಿಸಿದ್ದಾರೆ ಅನ್ನೋದನ್ನು 'ಈಟಿವಿ ಭಾರತ' ಪ್ರತಿನಿಧಿಯೊಂದಿಗೆ ಹಂಚಿಕೊಂಡಿದ್ದಾರೆ.

ABOUT THE AUTHOR

...view details