ಮಾರುಕಟ್ಟೆಯಾಗಿ ಬದಲಾಯ್ತು ಬನಶಂಕರಿ ಮೆಟ್ರೋ ಸ್ಟೇಷನ್ ಪಾರ್ಕಿಂಗ್!! - ಬನಶಂಕರಿ ಮೆಟ್ರೋ ಸ್ಟೇಷನ್
ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‌ಡೌನ್ ಆಗಿದೆ. ಈ ವೇಳೆ ಜನರಿಗೆ ಅಗತ್ಯ ವಸ್ತುಗಳ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಡಿದೆ. ಈಗಾಗಲೇ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೆಆರ್‌ಮಾರ್ಕೆಟ್‌ನ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗ ಬನಶಂಕರಿ ಮಾರುಕಟ್ಟೆಯನ್ನೂ ಮೆಟ್ರೋ ಸ್ಟೇಷನ್ ಪಾರ್ಕಿಂಗ್ ಜಾಗಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..
Last Updated : Apr 1, 2020, 6:43 PM IST