ಮಾನಸಿಕ ಅಸ್ವಸ್ಥನಿಗೆ ಹೊಸ ರೂಪ ಕೊಟ್ಟ ಬನ್ನೂರು ಪೊಲೀಸರು! - ಮಾನಸಿಕ ಅಸ್ವಸ್ಥನಿಗೆ ಹೊಸ ರೂಪ ಕೊಟ್ಟ ಬನ್ನೂರು ಪೊಲೀಸರು
ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರಿಗೆ ಬಿಡುವಿಲ್ಲದ ಕೆಲಸವಿದೆ. ಈ ಸಮಯದಲ್ಲೂ ಅವರು ಮಾನವೀಯತೆ ಮೆರೆದಿದ್ದಾರೆ. ಮಾನಸಿಕ ಅಸ್ವಸ್ಥನಿಗೆ ಹೊಸ ರೂಪ ಕೊಟ್ಟಿದ್ದಾರೆ. ಏಲ್ಲಿ ಅಂತೀರಾ? ಈ ಸ್ಟೋರಿ ನೋಡಿ..!