ಬಸವಕಲ್ಯಾಣ ಉಪ ಚುನಾವಣೆ: ಮತ ಎಣಿಕೆ ಕೇಂದ್ರದ ಸುತ್ತ ಹೇಗಿದೆ ಬಂದೋಬಸ್ತ್... ಪ್ರತ್ಯಕ್ಷ ವರದಿ - ಉಪ ಚುನಾವಣೆ
ಬಸವಕಲ್ಯಾಣ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೊರೊನಾ ಸೋಂಕು ನಿಯಂತ್ರಣ ಕ್ರಮ ಕಟ್ಟುನಿಟ್ಟಾಗಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಒಂದು ಗಂಟೆ ತಡವಾಗಿ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಹೇಗಿದೆ ಸ್ಥಿತಿ ಎನ್ನುವುದರ ಕುರಿತು ಈಟಿವಿ ಭಾರತದ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.