ಕರ್ನಾಟಕ

karnataka

ETV Bharat / videos

ವಿಡಿಯೋ: ನೂತನ ಸಿಎಂ ಆಗಿ ಆಯ್ಕೆಯಾಗ್ತಿದ್ದಂತೆ ಬಿಎಸ್‌ವೈ ಕಾಲಿಗೆರಗಿ ಆಶೀರ್ವಾದ ಪಡೆದ ಬೊಮ್ಮಾಯಿ - karnataka politics

By

Published : Jul 27, 2021, 9:50 PM IST

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಹೈಕಮಾಂಡ್​ ಮತ್ತೊಮ್ಮೆ ಲಿಂಗಾಯತ ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಪದವಿ ನೀಡಿದೆ. ಕರ್ನಾಟಕದ ಮಾಜಿ ಸಿಎಂ ಎಸ್.​ಆರ್​ ಬೊಮ್ಮಾಯಿಯವರ ಮಗನಾದ ಬಸವರಾಜ ಬೊಮ್ಮಾಯಿ ಕರುನಾಡಿನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಬೊಮ್ಮಾಯಿ ಮುಂದಿನ 1 ವರ್ಷ 10 ತಿಂಗಳು ರಾಜ್ಯಭಾರ ನಡೆಸಲಿದ್ದಾರೆ.

ABOUT THE AUTHOR

...view details