ರಿಲ್ಯಾಕ್ಸ್ ಮೂಡ್ನಲ್ಲಿ ಕೌರವ... ಪತ್ನಿ, ಪುತ್ರಿ ಜೊತೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿ - ಮದುವೆ ಸಮಾರಂಭದಲ್ಲಿ ಶಾಸಕ ಬಿ.ಸಿ.ಪಾಟೀಲ್ ಭಾಗಿ
ದಾವಣಗೆರೆ: ಹಿರೇಕೆರೂರ ಶಾಸಕ ಬಿ.ಸಿ. ಪಾಟೀಲ್ ಸದ್ಯ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಅವರು ನಗರದ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಪತ್ನಿ, ಪುತ್ರಿ ಜೊತೆ ಆಗಮಿಸಿದ್ದ ಬಿ. ಸಿ. ಪಾಟೀಲ್ ಪ್ರವಾಸಿ ಮಂದಿರದಲ್ಲಿ ಒಂದು ಗಂಟೆ ಕಳೆದು ಬಳಿಕ ಕುಟುಂಬಸ್ಥರೊಂದಿಗೆ ಬೆಂಗಳೂರಿಗೆ ತೆರಳಿದರು.