ಗಣಿಜಿಲ್ಲೆಯಲ್ಲಿ ಭಾನುವಾರದ ಲಾಕ್ಡೌನ್ಗೆ ಸಂಪೂರ್ಣ ಬೆಂಬಲ - Support for Lockdown in Bellary
ಬಳ್ಳಾರಿ: ರಾಜ್ಯ ಸರ್ಕಾರ ಹೊರಡಿಸಿರುವ ಭಾನುವಾರದ ಲಾಕ್ಡೌನ್ಗೆ ಗಣಿನಾಡು ಬಳ್ಳಾರಿ ಜಿಲ್ಲೆಯು ಸಂಪೂರ್ಣವಾಗಿ ಬೆಂಬಲ ನೀಡಲು ನಿರ್ಧರಿಸಿದೆ. ಇನ್ಮುಂದೆ ಪ್ರತಿ ಭಾನುವಾರ ಎಲ್ಲ ವ್ಯಾಪಾರ - ವಹಿವಾಟನ್ನು ಸಂಪೂರ್ಣವಾಗಿ ಬಂದ್ ಗೊಳಿಸಿ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.