ಬೆಂಗಳೂರು: ವೈಭವದಿಂದ ಜರುಗಿದ ಕೃಷ್ಣ ಜನ್ಮಾಷ್ಟಮಿ - Krishna janmastami
ಬೆಂಗಳೂರು : ಕೃಷ್ಣ ಜನ್ಮಾಷ್ಟಮಿ ಮುಗಿದಿದ್ರು ಜನರು ಮಾತ್ರ ಮುದ್ದು ಕೃಷ್ಣನ ಆಚರಣೆಯನ್ನು ಮಾಡುತ್ತಲೇ ಇದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ನೆರವೇರಿತು. ವಿವಿಧ ಕಲಾ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ತಂದವು.