ಲೈಂಗಿಕ ದೌರ್ಜನ್ಯ ತಡೆಗೆ ಬೆಂಗಳೂರು ಪೊಲೀಸರ ವಿನೂತನ ಕ್ಯಾಂಪೇನ್ - new compaign by bengalore police
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ನಗರದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ವಿಶೇಷ ಅಭಿಯಾನ ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ತಮಗಾದ ಲೈಂಗಿಕ ಶೋಷಣೆಯ ಬಗ್ಗೆ ಮಹಿಳೆಯರು ಧೈರ್ಯವಾಗಿ ತಮ್ಮ ಅಭಿಪ್ರಾಯವನ್ನು ಗೋಡೆ ಬರಹಗಳ ವ್ಯಕ್ತಪಡಿಸಬಹುದಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ವಾಕ್ ಥ್ರೂ ಮೂಲಕ ವಿವರವಾದ ಮಾಹಿತಿ ನೀಡಿದ್ದಾರೆ.