ಕರ್ನಾಟಕ

karnataka

ETV Bharat / videos

ಬೆಂಗಳೂರಿನಲ್ಲಿ ಬಿಎಂಟಿಸಿ-ಕೆಎಸ್​ಆರ್​ಟಿಸಿಗೆ ತಟ್ಟದ ಭಾರತ ಬಂದ್​ ಬಿಸಿ - ಬೆಂಗಳೂರು ಲೆಟೆಸ್ಟ್ ನ್ಯೂಸ್

By

Published : Jan 8, 2020, 9:20 AM IST

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕಾರ್ಮಿಕರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದ್ರೆ ಬೆಂಗಳೂರು‌ ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್​ ನಿಲ್ದಾಣ ಎಂದಿನಂತೆ ಸಹಜ ಸ್ಥಿತಿಯಲ್ಲಿದ್ದು, ಮುಂಜಾನೆ ನಾಲ್ಕು ಗಂಟೆಯಿಂದಲೇ ಬಸ್ ಸಂಚಾರ ಪ್ರಾರಂಭವಾಗಿದೆ. ಪ್ರತಿದಿನದಂತೆ ಅಯಾ ರೂಟ್​ಗಳಿಗೆ ಬಸ್ ಸಂಚಾರವಾಗುತ್ತಿದ್ದು, ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ. ಪ್ರಯಾಣಿಕರು ಕೂಡಾ ಸಹಜವಾಗಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಬಸ್​ ನಿಲ್ದಾಣದಿಂದಲೇ ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.

ABOUT THE AUTHOR

...view details