ಭಾರತ್ ಬಂದ್‌ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ - Bharat Bandh in Chikkaballapur district,
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಗೆ ಕರೆ ಕೊಟ್ಟಿದ್ದ ಬಂದ್‌ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು. ಇದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ...