'ಬೆಂದ'ಕಾಳೂರು ಗಲಭೆ: ಈಶಾನ್ಯ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಿಷ್ಟು - Northeast DCP Bhimashankar Gulid
ಬೆಂಗಳೂರು: ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸ್ ವಾಹನಗಳು ಜಖಂಗೊಂಡಿವೆ. ಈಶಾನ್ಯ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರ ಕಾರು ಸಹ ಜಖಂಗೊಂಡಿದ್ದು, ಈಶಾನ್ಯ ವಿಭಾಗ ಡಿಸಿಪಿ 'ಈಟಿವಿ ಭಾರತ'ಕ್ಕೆ ಕೆಲ ಮಾಹಿತಿಯನ್ನು ನೀಡಿದ್ದಾರೆ.