ಆ್ಯಂಬುಲೆನ್ಸ್-ಸ್ಕೂಟಿ ಮಧ್ಯೆ ಅಪಘಾತ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ - hubballi accident news
ದ್ವಿಚಕ್ರ ವಾಹನದ ಹಿಂಬದಿಯಿಂದ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನವನಗರದಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸುನೀಲ್ ಪಾಟೀಲ್ ಗಾಯಗೊಂಡ ವ್ಯಕ್ತಿ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಗಾಯಾಳುವನ್ನ ದಾಖಲಿಸಲಾಗಿದೆ.