ಕರ್ನಾಟಕ

karnataka

ETV Bharat / videos

ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ಸವಾರ - A bike collided with a tractor that was parked near Hanagal

By

Published : Dec 20, 2020, 6:00 PM IST

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಗರಡಿ ಮನೆಯ ಬಳಿ ನಡೆದಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರವಾರ ಜಿಲ್ಲೆಯ ಶಿರಸಿ ತಾಲೂಕಿನ ಅಂಡಗಿ ಗ್ರಾಮದ ಗಣಪತಿ ಲಮಾಣಿ (22) ಮೃತ ದುರ್ದೈವಿ. ಹಾನಗಲ್ ಪಟ್ಟಣದಿಂದ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details