ಕರ್ನಾಟಕ

karnataka

ETV Bharat / videos

ಸುರಪುರದಲ್ಲಿ ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿ - Road Safety Saptha

By

Published : Jan 25, 2021, 3:37 PM IST

ಸುರಪುರ: ನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬೈಕ್ ರ್ಯಾಲಿ ನಡೆಸಲಾಯಿತು. ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್​ಪೆಕ್ಟರ್​ ಎಸ್.ಎಮ್. ಪಾಟೀಲ, ಒಂದು ತಿಂಗಳು ಕಾಲ ನಿರಂತರವಾಗಿ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ABOUT THE AUTHOR

...view details