ಕರ್ನಾಟಕ

karnataka

ETV Bharat / videos

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಡರಹಳ್ಳಿ ಪೊಲೀಸ್ ಠಾಣೆ

By

Published : Jul 22, 2020, 4:26 PM IST

ಬೆಂಗಳೂರು : ಲಾಕ್​ಡೌನ್ ಸಮಯದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಮುನ್ನೇಶ್ವರ ನಗರದಲ್ಲಿ ನಡೆದಿದೆ. ಈ ಕುರಿತು ಬೈಕ್​ ಮಾಲೀಕ ರವಿ‌ಕುಮಾರ್ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ‌ ದೂರು ನೀಡಿದ್ದು, ಬೈಕ್​ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ABOUT THE AUTHOR

...view details