ಕರ್ನಾಟಕ

karnataka

ETV Bharat / videos

ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾಗಿರಿ ಮಾಡಿದ್ರೆ ಹುಟ್ಟಡಗಿಸುತ್ತೇನೆ.. ಸಿಎಂ ವಾರ್ನಿಂಗ್‌ - By-election campaign

By

Published : Nov 27, 2019, 7:23 PM IST

ಹೊಸಕೋಟೆ:ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ಹಲ್ಲೆ ಮಾಡಿದವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್​ ಎಚ್ಚರಿಕೆ ನೀಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ ಹುಟ್ಟಡಗಿಸುತ್ತೇನೆ. ಬಿಜೆಪಿ ಸರ್ಕಾರ ಇರೋವಾಗ ನಿಮ್ಮ ಗೂಂಡಾಗಿರಿ, ದೌರ್ಜನ್ಯ ನಡೆಯುವುದಿಲ್ಲ ಎಂದೂ ಎಚ್ಚರಿಸಿದರು.

ABOUT THE AUTHOR

...view details