ಬಿಎಸ್ವೈ ನೂತನ ಸಿಎಂ: ಕುಣಿದು ಕುಪ್ಪಳಿಸಿದ ಬಿಜೆಪಿ ಕಾರ್ಯಕರ್ತರು - kannada news
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಇತ್ತ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಟಿ.ಸಿ ಪಾಳ್ಯದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು.