ಕರ್ನಾಟಕ

karnataka

ETV Bharat / videos

ಉಪ ಚುನಾವಣೆಯಲ್ಲಿ ಮೇಲುಗೈ: ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ - karnataka By-election news

By

Published : Dec 9, 2019, 3:10 PM IST

ಮೈಸೂರು: ರಾಜ್ಯ ಉಪ ಚುನಾವಣೆಯ ಒಟ್ಟು 15 ಕ್ಷೇತ್ರಗಳಲ್ಲಿ 12ರಲ್ಲಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು‌. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸೇರಿದಂತೆ ಪ್ರಮುಖ ಮುಖಂಡರಿಗೆ ಜೈಕಾರ ಕೂಗಿ, ಮತ್ತೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ ಎಂದು ಖುಷಿಪಟ್ಟರು.

ABOUT THE AUTHOR

...view details