ಕರ್ನಾಟಕ

karnataka

ETV Bharat / videos

ಗೋಪಾಲಯ್ಯನಿಗೆ ಒಲಿದ ಮಹಾಲಕ್ಷ್ಮಿ... ಈಟಿವಿ ಭಾರತದ ಜೊತೆ ಮಾತು - BJP candidate Gopalya wins Mahalaxmi layout

By

Published : Dec 9, 2019, 3:01 PM IST

ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಬಿಜೆಪಿಗೆ ಸೇರಿ ಅನರ್ಹರಾಗಿದ್ದ ಅವರು, ಮತ್ತೊಮ್ಮೆ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮ ವರ್ಚಸ್ಸನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details