ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಹೆಚ್.ವಿಶ್ವನಾಥ್ - BJP Candidate H Vishwanath Conduct Pooja Before his nomination
ಮೈಸೂರು: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ನಾಮಪತ್ರ ಸಲ್ಲಿಕೆಗೂ ಮುನ್ನ ಹೊಸರಮನಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮಾಜಿ ಶಾಸಕ ಚಿಕ್ಕಮಾದು ಸಮಾಧಿಗೆ ಭೇಟಿ ನೀಡಿದರು. ಇವತ್ತು ನಾಮಪತ್ರ ಸಲ್ಲಿಸುತ್ತೇನೆ. ಸಮಾರಂಭಕ್ಕೆ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.