ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಸಚಿವ ಪ್ರಭು ಚೌಹಾಣ್ ವಿಶ್ವಾಸ - ಬಸವಕಲ್ಯಾಣ ಉಪಚುನಾವಣೆ
ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಭ್ಯರ್ಥಿ ಶರಣು ಸಲಗರ ಕೂಡ ಅಂದಾಜು 50 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಆಗಲಿದೆ ಎಂದು ಹೇಳಿಕೊಂಡಿದ್ದಾರೆ.