ಕರ್ನಾಟಕ

karnataka

ETV Bharat / videos

ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ: ನಿಯಮ ಉಲ್ಲಂಘನೆ ಆರೋಪ - BJP District Core Committee Meeting

By

Published : Sep 12, 2020, 1:43 PM IST

ಸರ್ಕಾರದ ಪ್ರವಾಸಿ ಮಂದಿರಗಳಲ್ಲಿ ಯಾವುದೇ ರಾಜಕೀಯ ಸಭೆಗಳನ್ನು ನಡೆಸುವಂತಿಲ್ಲ. ಆದ್ರೆ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಹಾವೇರಿ ನಗರದ ವಿಐಪಿ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ, ಜಿಲ್ಲೆಯ ಬಿಜೆಪಿ ಶಾಸಕರಾದ ಅರುಣಕುಮಾರ ಪೂಜಾರ, ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ರು.

ABOUT THE AUTHOR

...view details