ಕನಕದಾಸ ಜಯಂತಿ ಆಚರಣೆ ವೇಳೆ ಬಿಜೆಪಿ ಶಾಸಕರ ಸಖತ್ ಡ್ಯಾನ್ಸ್ - basavaraj dadesahuru latest dance news
ಭಕ್ತ ಕನಕದಾಸ ಜಯಂತಿ ಆಚರಣೆ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸಗೂರು ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಕನಕಗಿರಿ ತಾಲೂಕಿನ ಕನಕಾಪುರದಲ್ಲಿ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುವಕರೊಂದಿಗೆ ಶಾಸಕ ಬಸವರಾಜ್ ದಡೇಸಗೂರು ಅವರು ಡಿಜೆ ಸೌಂಡ್ಗೆ ತಕ್ಕಂತೆ ಕುಣಿದು ಎಂಜಾಯ್ ಮಾಡಿದ್ರು.