ಸಚಿವ ಸ್ಥಾನ ನೀಡದೇ ಇರುವುದಕ್ಕೆ ತಿಪ್ಪಾರೆಡ್ಡಿ ಬೇಸರ.. ಈಟಿವಿ ಭಾರತ್ ಜತೆ ಮಾತು! - ಚಿತ್ರದುರ್ಗ ಸುದ್ದಿ
ಸತತ ಆರು ಬಾರಿ ಗೆಲುವು ಸಾಧಿಸಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರಿಗೆ ಸಿಎಂ ಯಡಿಯೂರಪ್ಪ ನಿರಾಸೆ ಮೂಡಿಸಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕಾಗಿ ಬೇಸರದಿಂದ ತಮ್ಮ ಮನದಾಳದ ಮಾತುಗಳನ್ನು ಶಾಸಕ ತಿಪ್ಪಾರೆಡ್ಡಿ ಈಟಿವಿ ಭಾರತನೊಂದಿಗೆ ಹಂಚಿಕೊಂಡಿದ್ದಾರೆ.
Last Updated : Feb 6, 2020, 2:58 PM IST